ಆದಿಕಾಂಡ 32:32 - ಕನ್ನಡ ಸಮಕಾಲಿಕ ಅನುವಾದ32 ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆ ಪುರುಷನು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರೆಯೇಲರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಮಾಂಸವನ್ನು ತಿನ್ನುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಈ ಮಾಂಸಖಂಡದಲ್ಲಿ ಯಾಕೋಬನಿಗೆ ನೋವು ಉಂಟಾಗಿದ್ದರಿಂದ ಇಂದಿಗೂ ಇಸ್ರೇಲರು ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ. ಅಧ್ಯಾಯವನ್ನು ನೋಡಿ |