ಆದಿಕಾಂಡ 33:2 - ಕನ್ನಡ ಸಮಕಾಲಿಕ ಅನುವಾದ2 ದಾಸಿಯರನ್ನೂ, ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ; ಅವರ ಹಿಂದೆ ಲೇಯಳನ್ನೂ, ಆಕೆಯ ಮಕ್ಕಳನ್ನೂ; ಕಟ್ಟಕಡೆಯಲ್ಲಿ ರಾಹೇಲಳನ್ನೂ, ಯೋಸೇಫನನ್ನೂ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ, ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ, ಕಡೆಯಲ್ಲಿ ರಾಖೇಲಳನ್ನೂ ಜೋಸೆಫನನ್ನೂ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಬರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಕೋಬನು ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು. ಅಧ್ಯಾಯವನ್ನು ನೋಡಿ |