ಆದಿಕಾಂಡ 33:6 - ಕನ್ನಡ ಸಮಕಾಲಿಕ ಅನುವಾದ6 ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಮೇಲೆ ಇಬ್ಬರು ದಾಸಿಯರು ಮತ್ತು ಅವರೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿ |