Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದರಲ್ಲಿ ವಾಸಿಸಿ, ವ್ಯಾಪಾರಮಾಡಿ, ನೀವು ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇಶವೆಲ್ಲಾ ನಿಮ್ಮ ಮುಂದೆ ಅದೆ; ಅದರಲ್ಲಿ ವಾಸಿಸಿ ವ್ಯಾಪಾರಮಾಡಿ ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:10
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.


ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು.


ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.


ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.


ನೀವು ನಮ್ಮೊಂದಿಗೆ ಮದುವೆ ಸಂಬಂಧ ಮಾಡಿಕೊಳ್ಳಿರಿ. ನಿಮ್ಮ ಪುತ್ರಿಯರನ್ನು ನಮಗೆ ಕೊಡಿರಿ, ನಮ್ಮ ಪುತ್ರಿಯರನ್ನು ನೀವು ಮದುವೆಯಾಗಿರಿ.


ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು