ಆದಿಕಾಂಡ 34:15 - ಕನ್ನಡ ಸಮಕಾಲಿಕ ಅನುವಾದ15 ಆದರೆ ನೀವು ನಮ್ಮ ಹಾಗಿದ್ದು, ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಂಡರೆ ಮಾತ್ರ ನಾವು ನಿಮಗೆ ಒಪ್ಪುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮಲ್ಲಿ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡು ನಮ್ಮಂತೆ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮಲ್ಲಿ ಪುರುಷರೆಲ್ಲರೂ ಸುನ್ನತಿ ಮಾಡಿಸಿಕೊಂಡು ನಮ್ಮಂತೆ ಆಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನೀನು ಮತ್ತು ನಿಮ್ಮ ಪಟ್ಟಣದಲ್ಲಿರುವ ಪ್ರತಿಯೊಬ್ಬ ಗಂಡಸು ನಮ್ಮಂತೆ ಸುನ್ನತಿ ಮಾಡಿಸಿಕೊಂಡರೆ ನೀನು ಆಕೆಯನ್ನು ಮದುವೆಯಾಗಬಹುದು. ಅಧ್ಯಾಯವನ್ನು ನೋಡಿ |