ಆದಿಕಾಂಡ 36:17 - ಕನ್ನಡ ಸಮಕಾಲಿಕ ಅನುವಾದ17 ಏಸಾವನ ಮಗ ರೆಯೂವೇಲನ ಪುತ್ರರು ಯಾರೆಂದರೆ: ನಹತ್, ಜೆರಹ, ಶಮ್ಮಾ ಹಾಗೂ ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆವುಯೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಏಸಾವನ ಮಗ ರೆಗೂವೇಲನಿಗೆ ನಹತ, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ನಾಡಿನಲ್ಲಿ ಏಸಾವನ ಹೆಂಡತಿ ಬಾಸೆಮತಳ ಸಂತತಿಯಲ್ಲಿ ಹುಟ್ಟಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರಾಂದರೆ - ನಹತಕುಲಪತಿ, ಜೆರಹಕುಲಪತಿ, ಶಮ್ಮಾಕುಲಪತಿ, ವಿುಜ್ಜಾಕುಲಪತಿ ಇವರೇ. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯೊಳಗೆ ಹುಟ್ಟಿದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು. ಅಧ್ಯಾಯವನ್ನು ನೋಡಿ |