Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:19 - ಕನ್ನಡ ಸಮಕಾಲಿಕ ಅನುವಾದ

19 ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಕುಲಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಕುಟುಂಬಗಳಿಗೆಲ್ಲಾ ಏಸಾವನೇ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:19
5 ತಿಳಿವುಗಳ ಹೋಲಿಕೆ  

ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.


ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.


ದೇಶದಲ್ಲಿ ವಾಸಿಸುತ್ತಿದ್ದ ಹೋರಿಯನಾದ ಸೇಯೀರನ ಪುತ್ರರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,


ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.


ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು