Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:20 - ಕನ್ನಡ ಸಮಕಾಲಿಕ ಅನುವಾದ

20 ದೇಶದಲ್ಲಿ ವಾಸಿಸುತ್ತಿದ್ದ ಹೋರಿಯನಾದ ಸೇಯೀರನ ಪುತ್ರರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ನಾಡಿನ ಮೂಲನಿವಾಸಿಗಳು ಹೋರಿಯನಾದ ಸೇಯೀರನಿಂದ ಹುಟ್ಟಿದವರು. ಲೋಟಾನ್, ಶೋಬಾಲ್, ಸಿದೆಯೋನ್, ಅನಾಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರನಿಂದ ಹುಟ್ಟಿದವರು; ಅವರು ಯಾರಂದರೆ - ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡುಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:20
8 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.


ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.


ಅವರ ಬೆಟ್ಟವಾದ ಸೇಯೀರನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸಮೀಪವಾದ ಏಲ್ಪಾರಾನಿನವರೆಗೂ ಅವರನ್ನು ಸೋಲಿಸಿದರು.


ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,


ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.


ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು