Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:27 - ಕನ್ನಡ ಸಮಕಾಲಿಕ ಅನುವಾದ

27 ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಚೆರನ ಮಕ್ಕಳು - ಬಿಲ್ಹಾನ್, ಜಾವಾನ್ ಮತ್ತು ಆಕಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಏಚೆರನ ಮಕ್ಕಳು - ಬಿಲ್ಹಾನ್, ಜಾವಾನ್ ಅಕಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಏಚೆರನಿಗೆ ಬಿಲ್ಹಾನ್, ಚಾವಾನ್ ಮತ್ತು ಅಕಾನ್ ಎಂಬ ಮೂರು ಮಂದಿ ಗಂಡುಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:27
7 ತಿಳಿವುಗಳ ಹೋಲಿಕೆ  

ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್. ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.


ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್.


ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.


ದೀಶೋನನ ಮಕ್ಕಳು ಯಾರೆಂದರೆ: ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.


ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.


ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.


ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು