Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:30 - ಕನ್ನಡ ಸಮಕಾಲಿಕ ಅನುವಾದ

30 ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದೀಶೋನ್, ಏಚೆರ್ ಮತ್ತು ದೀಶಾನ್. ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ನಾಡಿನಲ್ಲಿ ಅಧಿಪತ್ಯ ನಡೆಸಿದ ಕುಲನಾಯಕರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅನಾಹಕುಲಪತಿ, ದೀಶೋನ್‍ಕುಲಪತಿ, ಏಚೆರ್‍ಕುಲಪತಿ, ದೀಶಾನ್‍ಕುಲಪತಿ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಆಧಿಪತ್ಯನಡಿಸಿದ ಕುಲಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:30
8 ತಿಳಿವುಗಳ ಹೋಲಿಕೆ  

“ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.


‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು.


ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು:


ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಅವರ ಬೆಟ್ಟವಾದ ಸೇಯೀರನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸಮೀಪವಾದ ಏಲ್ಪಾರಾನಿನವರೆಗೂ ಅವರನ್ನು ಸೋಲಿಸಿದರು.


ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.


ಹೋರಿಯರಿಂದ ಬಂದ ಮುಖಂಡರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,


ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು