ಆದಿಕಾಂಡ 36:40 - ಕನ್ನಡ ಸಮಕಾಲಿಕ ಅನುವಾದ40 ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸ್ಥಳ - ಕುಲ ನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲನಾಯಕರ ಹೆಸರುಗಳು ಇವು; ತಿಮ್ನ, ಅಲ್ವಾ, ಯತೇತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಸ್ಥಳಕುಲನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವವಂದರೆ - ತಿಮ್ನಕುಲಪತಿ, ಅಲ್ವಾಕುಲಪತಿ, ಯೆತೇತಕುಲಪತಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40-43 ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |