ಆದಿಕಾಂಡ 36:43 - ಕನ್ನಡ ಸಮಕಾಲಿಕ ಅನುವಾದ43 ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ತೇಮಾನ್‍ಕುಲಪತಿ, ವಿುಪ್ಚಾರಕುಲಪತಿ, ಮಗ್ದೀಯೇಲ್‍ಕುಲಪತಿ, ಗೀರಾಮ್‍ಕುಲಪತಿ ಇವೇ. ಇವರು ತಮ್ಮ ದೇಶದೊಳಗಣ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಕುಲಪತಿಗಳು. ಮೇಲೆ ಹೇಳಿರುವದು ಎದೋಮ್ಯರ ಮೂಲ ಪುರುಷನಾದ ಏಸಾವನ ವಂಶಸ್ಥರ ಚರಿತ್ರೆ. ಅಧ್ಯಾಯವನ್ನು ನೋಡಿ |