ಆದಿಕಾಂಡ 36:7 - ಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಿರಿಸಂಪತ್ತು ಹೆಚ್ಚಾಗಿ ಇದ್ದುದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿ ವಾಸಮಾಡಲು ಅನುಕೂಲವಾಗಿರಲಿಲ್ಲ; ಪಶುಪ್ರಾಣಿಗಳು ಬಹಳ ಆಗಿದ್ದುದರಿಂದ ಅವರು ತಂಗಿದ್ದ ನಾಡು ಅವರಿಗೆ ಸಾಲದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರ ಸಂಪತ್ತು ಹೆಚ್ಚಿದ್ದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವದಕ್ಕೆ ಅನುಕೂಲವಿರಲಿಲ್ಲ; ಅವರ ಪಶುಗಳು ಬಹಳವಾಗಿದ್ದದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆಹೋಯಿತು. ಅಧ್ಯಾಯವನ್ನು ನೋಡಿ |