ಆದಿಕಾಂಡ 37:15 - ಕನ್ನಡ ಸಮಕಾಲಿಕ ಅನುವಾದ15 ಒಬ್ಬಾನೊಬ್ಬ ಮನುಷ್ಯನು ಯೋಸೇಫನು ಹೊಲದಲ್ಲಿ ಅಲೆದಾಡುವುದನ್ನು ಕಂಡು ಅವನಿಗೆ, “ನೀನು ಏನು ಹುಡುಕುತ್ತಿದ್ದೀ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಜೋಸೆಫನು ಹೊರಟ. ಶೆಕೆಮ್‍ಗೆ ಬಂದು ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನನ್ನು ಕಂಡ. ಆ ಮನುಷ್ಯ, “ಏನು ಹುಡುಕುತ್ತಾ ಇದ್ದೀಯಾ?” ಎಂದು ವಿಚಾರಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಶೆಕೆವಿುಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |