Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:16 - ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಅವನು, “ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ, ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆಂದು ದಯವಿಟ್ಟು ನನಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೋಸೆಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ, ದಯವಿಟ್ಟು ಹೇಳು” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏನು ಹುಡುಕುತ್ತಿ ಎಂದು ವಿಚಾರಿಸಲು ಅವನು - ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ? ದಯವಿಟ್ಟು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:16
4 ತಿಳಿವುಗಳ ಹೋಲಿಕೆ  

ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸುವುದು ಎಲ್ಲಿ? ಮಧ್ಯಾಹ್ನದಲ್ಲಿ ನೀನು ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ? ನನಗೆ ತಿಳಿಸು. ನಾನು ನಿನ್ನ ಜೊತೆಗಾರರ ಮಂದೆಗಳ ಬಳಿಯಲ್ಲಿ ಮುಸುಕು ಹಾಕಿದವಳಂತೆ ಏಕೆ ಅಲೆಯಬೇಕು?


ಒಬ್ಬಾನೊಬ್ಬ ಮನುಷ್ಯನು ಯೋಸೇಫನು ಹೊಲದಲ್ಲಿ ಅಲೆದಾಡುವುದನ್ನು ಕಂಡು ಅವನಿಗೆ, “ನೀನು ಏನು ಹುಡುಕುತ್ತಿದ್ದೀ?” ಎಂದು ಕೇಳಿದನು.


ಆ ಮನುಷ್ಯನು, “ಅವರು ಇಲ್ಲಿಂದ ಹೊರಟು ಹೋದರು. ಅವರು, ‘ನಾವು ದೋತಾನಿಗೆ ಹೋಗೋಣ,’ ಎಂದು ಮಾತಾಡುವದನ್ನು ನಾನು ಕೇಳಿಸಿಕೊಂಡೆ,” ಎಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡುಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು