Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:19 - ಕನ್ನಡ ಸಮಕಾಲಿಕ ಅನುವಾದ

19 ಅವರು, “ಇಗೋ, ಈ ಕನಸುಗಾರ ಬರುತ್ತಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಒಬ್ಬರಿಗೊಬ್ಬರು, “ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಗೋ ಆ ಕನಸುಗಾರ ಬರುತ್ತಾ ಇದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಒಬ್ಬರಿಗೊಬ್ಬರು - ಅಗೋ, ಆ ಕನಸಿನವನು ಬರುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಒಬ್ಬರಿಗೊಬ್ಬರು, “ಅಗೋ, ಅಲ್ಲಿ ಬರುತ್ತಿದ್ದಾನೆ ಕನಸುಗಾರನಾದ ಯೋಸೇಫ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:19
6 ತಿಳಿವುಗಳ ಹೋಲಿಕೆ  

ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.


ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.


ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.


ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು