ಆದಿಕಾಂಡ 37:27 - ಕನ್ನಡ ಸಮಕಾಲಿಕ ಅನುವಾದ27 ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿ |