ಆದಿಕಾಂಡ 37:30 - ಕನ್ನಡ ಸಮಕಾಲಿಕ ಅನುವಾದ30 ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದುಃಖವನ್ನು ತಾಳಲಾರದೆ ತನ್ನ ಬಟ್ಟೆಯನ್ನು ಹರಿದುಕೊಂಡನು; ತಮ್ಮಂದಿರ ಬಳಿಗೆ ಬಂದು, “ಆ ಹುಡುಗ ಇಲ್ಲವಲ್ಲಾ! ಅಯ್ಯೋ, ನಾನೇನು ಮಾಡಲಿ?” ಎಂದು ಗೋಳಾಡಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತನ್ನ ಬಟ್ಟೆಗಳನ್ನು ಹರಿದುಕೊಂಡು ತನ್ನ ತಮ್ಮಂದಿರ ಬಳಿಗೆ ಬಂದು - ಆ ಹುಡುಗನು ಇಲ್ಲವಲ್ಲಾ; ಅಯ್ಯೋ, ನಾನೆಲ್ಲಿಗೆ ಹೋಗಲಿ ಎಂದು ಗೋಳಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ರೂಬೇನನು ತನ್ನ ಸಹೋದರರ ಬಳಿಗೆ ಹೋಗಿ, “ಹುಡುಗನು ಬಾವಿಯೊಳಗೆ ಇಲ್ಲ. ಈಗ ನಾನೇನು ಮಾಡಲಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |