Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:31 - ಕನ್ನಡ ಸಮಕಾಲಿಕ ಅನುವಾದ

31 ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ಅವರು ಒಂದು ಹೋತವನ್ನು ಕೊಯಿದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಳಿಕ ಅವರು ಒಂದು ಆಡನ್ನು ಕತ್ತರಿಸಿ ಆಡಿನ ರಕ್ತವನ್ನು ಯೋಸೇಫನ ಸುಂದರವಾದ ನಿಲುವಂಗಿಯ ಮೇಲೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:31
6 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ, ಅವರು ಯೋಸೇಫನ ಮೇಲಿದ್ದ ಬಣ್ಣಗಳ ಅಂಗಿಯನ್ನು ತೆಗೆದರು.


ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.


ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.


“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು