ಆದಿಕಾಂಡ 38:6 - ಕನ್ನಡ ಸಮಕಾಲಿಕ ಅನುವಾದ6 ಇದಾದ ಮೇಲೆ ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ತಾಮಾರ್ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ “ತಾಮಾರ್” ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ‘ತಾಮಾರ್’ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೂದನು ತನ್ನ ಚೊಚ್ಚಲಮಗನಾದ ಏರನಿಗೆ ತಾಮಾರೆಂಬ ಹೆಣ್ಣನ್ನು ಮದುವೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೂದನು ತನ್ನ ಮೊದಲನೆ ಮಗನಾದ ಏರನಿಗಾಗಿ ಒಬ್ಬ ಕನ್ನಿಕೆಯನ್ನು ಆಯ್ಕೆಮಾಡಿದನು. ಆಕೆಯ ಹೆಸರು ತಾಮಾರ. ಅಧ್ಯಾಯವನ್ನು ನೋಡಿ |