Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:15 - ಕನ್ನಡ ಸಮಕಾಲಿಕ ಅನುವಾದ

15 ನಾನು ಜೋರಾಗಿ ಕೂಗಿದ್ದನ್ನು ಅವನು ಕೇಳಿ, ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಕೂಗುವುದನ್ನು ಕೇಳಿ ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ಅವರಿಗೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಕೂಗುವದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಕೂಗಿನಿಂದ ಭಯಗೊಂಡು ತನ್ನ ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:15
3 ತಿಳಿವುಗಳ ಹೋಲಿಕೆ  

ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.


ತನ್ನ ಯಜಮಾನನು ಹೊರಗಿನಿಂದ ಬರುವವರೆಗೆ, ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.


ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು