ಆದಿಕಾಂಡ 39:16 - ಕನ್ನಡ ಸಮಕಾಲಿಕ ಅನುವಾದ16 ತನ್ನ ಯಜಮಾನನು ಹೊರಗಿನಿಂದ ಬರುವವರೆಗೆ, ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೋಸೆಫನ ದಣಿ ಮನೆಗೆ ಬರುವವರೆಗೂ ಆ ಬಟ್ಟೆಯನ್ನು ತನ್ನಲ್ಲೇ ಇಟ್ಟುಕೊಂಡಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನ ದಣಿಯು ಮನೆಗೆ ಬರುವ ತನಕ ಆ ಬಟ್ಟೆಯನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಕೆ ಆ ಮೇಲಂಗಿಯನ್ನು ತನ್ನ ಗಂಡನೂ ಯೋಸೇಫನಿಗೆ ಧಣಿಯೂ ಆಗಿದ್ದ ಪೋಟೀಫರನು ಬರುವ ತನಕ ಇಟ್ಟುಕೊಂಡಿದ್ದಳು. ಅಧ್ಯಾಯವನ್ನು ನೋಡಿ |