Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:18 - ಕನ್ನಡ ಸಮಕಾಲಿಕ ಅನುವಾದ

18 ಹನೋಕನಿಂದ ಈರಾದನು ಹುಟ್ಟಿದನು. ಈರಾದನಿಂದ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಂದ ಮೆತೂಷಾಯೇಲನು ಹುಟ್ಟಿದನು. ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹನೋಕನಿಗೆ ಈರಾದನು ಹುಟ್ಟಿದನು. ಈರಾದನಿಗೆ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಗೆ ಮೆತೂಷಾಯೇಲನು, ಮೆತೂಷಾಯೇಲನಿಗೆ ಲೆಮೆಕನು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈರಾದನು ಮೆಹೂಯಾಯೇಲನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು. ಮೆತೂಷಾಯೇಲನು ಲೆಮೆಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹನೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:18
5 ತಿಳಿವುಗಳ ಹೋಲಿಕೆ  

ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,


ಹನೋಕನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಮೆತೂಷೆಲಹನು ಹುಟ್ಟಿದನು.


ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.


ಲೆಮೆಕನು ಇಬ್ಬರು ಸ್ತ್ರೀಯರನ್ನು ಮದುವೆಯಾದನು. ಒಬ್ಬಳ ಹೆಸರು ಆದಾ ಮತ್ತೊಬ್ಬಳ ಹೆಸರು ಚಿಲ್ಲಾ.


ಮೆತೂಷೆಲಹನು ನೂರ ಎಂಬತ್ತೇಳು ವರ್ಷದವನಾಗಿದ್ದಾಗ, ಅವನಿಂದ ಲೆಮೆಕನು ಹುಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು