ಆದಿಕಾಂಡ 40:3 - ಕನ್ನಡ ಸಮಕಾಲಿಕ ಅನುವಾದ3 ಅವರನ್ನು ಮೈಗಾವಲಿನವರ ದಳಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸ್ಥಳವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರನ್ನು ಮೈಗಾವಲಿನವರ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು. ಅಧ್ಯಾಯವನ್ನು ನೋಡಿ |