ಆದಿಕಾಂಡ 40:7 - ಕನ್ನಡ ಸಮಕಾಲಿಕ ಅನುವಾದ7 ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದನ್ನು ಗಮನಿಸಿದ ಜೋಸೆಫನು, “ಈ ದಿನ ನಿಮ್ಮ ಮುಖ ಕಳೆಗುಂದಿದೆ ಏಕೆ?” ಎಂದು ತನ್ನೊಂದಿಗೆ ಸೆರೆಯಲ್ಲಿದ್ದ ಆ ನೌಕರರನ್ನು ಕೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದನ್ನು ಅವನು ನೋಡಿ - ನಿಮ್ಮ ಮುಖವು ಈ ಹೊತ್ತು ಯಾಕೆ ಕಳೆಗುಂದಿತು ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |