ಆದಿಕಾಂಡ 41:10 - ಕನ್ನಡ ಸಮಕಾಲಿಕ ಅನುವಾದ10 ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತಾವು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು, ನನ್ನನ್ನೂ ಆ ಮುಖ್ಯ ಅಡಿಗೆಭಟ್ಟನನ್ನೂ ದಳಪತಿಯ ವಠಾರದಲ್ಲಿ ಇರುವ ಸೆರೆಯಲ್ಲಿ ಇಟ್ಟಿದ್ದಿರಿ. ಅಲ್ಲಿದ್ದಾಗ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಾವು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನನ್ನೂ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದಾಗ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ನನ್ನ ಮೇಲೆ ಮತ್ತು ಭಕ್ಷ್ಯಗಾರನ ಮೇಲೆ ಕೋಪಗೊಂಡು ನಮ್ಮನ್ನು ಸೆರೆಮನೆಗೆ ಹಾಕಿಸಿದಿರಿ. ಅಧ್ಯಾಯವನ್ನು ನೋಡಿ |