ಆದಿಕಾಂಡ 41:12 - ಕನ್ನಡ ಸಮಕಾಲಿಕ ಅನುವಾದ12 ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹಿಬ್ರಿಯನಾದ ಒಬ್ಬ ಯುವಕ ನಮ್ಮ ಸಂಗಡ ಅಲ್ಲಿದ್ದ. ಅವನು ದಳಪತಿಯವರ ಸೇವಕ. ನಾವು ನಮ್ಮ ಕನಸನ್ನು ಅವನಿಗೆ ತಿಳಿಸಿದೆವು. ಅವನು ಆ ಕನಸುಗಳಿಗೆ ಸರಿಯಾದ ಅರ್ಥವನ್ನು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು; ಅವನು ದಳವಾಯಿಯ ದಾಸನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ಹೇಳಿದನು; ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು. ಅಧ್ಯಾಯವನ್ನು ನೋಡಿ |