Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:19 - ಕನ್ನಡ ಸಮಕಾಲಿಕ ಅನುವಾದ

19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬೇರೆ ಏಳು ಬಡಹಸುಗಳು ಏರಿ ಬಂದವು. ಅಂಥ ಬಡ ಹಸುಗಳನ್ನು, ನಾನು ಈಜಿಪ್ಟ್ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವುಗಳ ಹಿಂದೆಯೆ ಬಹಳ ಒಣಕಲಾದ ಹಾಗೂ ಸಣಕಲಾದ, ಬೇರೆ ಏಳು ಬಡಹಸುಗಳು ಬಂದವು. ಅಂಥ ಬಡಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಲ್ಲೂ ನೋಡಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡವಾದ ಬೇರೆ ಏಳು ಆಕಳುಗಳು ಬಂದವು; ಅಂಥ ಬಡವಾದ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತುಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:19
4 ತಿಳಿವುಗಳ ಹೋಲಿಕೆ  

ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.


ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.


ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು.


ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು