Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:2 - ಕನ್ನಡ ಸಮಕಾಲಿಕ ಅನುವಾದ

2 ಲಕ್ಷಣವಾದ ಮತ್ತು ಕೊಬ್ಬಿದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಆ ನದಿಯೊಳಗಿಂದ ಬಂದು ಜೊಂಡು ಹುಲ್ಲಿನಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:2
6 ತಿಳಿವುಗಳ ಹೋಲಿಕೆ  

ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.


ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.


ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.


ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.


ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ?


ನೈಲ್ ನದಿಯ ಹತ್ತಿರದ ತೀರವು ಬರುಡಾಗುವುದು. ನದಿಯ ಬಳಿಯಲ್ಲಿ ಬಿತ್ತಿದ ಬೀಜಗಳೆಲ್ಲವೂ ಒಣಗಿ, ಗಾಳಿಗೆ ತೂರಿಹೋಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು