ಆದಿಕಾಂಡ 41:22 - ಕನ್ನಡ ಸಮಕಾಲಿಕ ಅನುವಾದ22 “ನನಗೆ ಇನ್ನೊಂದು ಕನಸು ಬಂತು. ನಾನು ಆ ಕನಸಿನಲ್ಲಿ, ಒಂದೇ ದಂಟಿನಲ್ಲಿ ಪುಷ್ಟಿಯುಳ್ಳ ಏಳು ತೆನೆಗಳು ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಕಾಳುತುಂಬಿದ್ದ ಏಳು ಬಲಿತ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ನನಗಾದ ಎರಡನೆಯ ಕನಸು ಇಂತಿದೆ: ಒಂದೇ ಗಿಡದಲ್ಲಿ ಪುಷ್ಟಿಯಾದ ಏಳು ತೆನೆಗಳು ಹುಟ್ಟಿದವು. ಅಧ್ಯಾಯವನ್ನು ನೋಡಿ |