Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:7 - ಕನ್ನಡ ಸಮಕಾಲಿಕ ಅನುವಾದ

7 ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬತ್ತಿಹೋಗಿದ್ದ ಈ ತೆನೆಗಳು, ಕಾಳುತುಂಬಿದ್ದ ಆ ಏಳು ಬಲಿತ ತೆನೆಗಳನ್ನು ನುಂಗಿಬಿಟ್ಟವು. ಅಷ್ಟರೊಳಗೆ ಫರೋಹನು ಎಚ್ಚೆತ್ತು, ತಾನು ಕಂಡದ್ದು ಕನಸೆಂದು ತಿಳಿದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬತ್ತಿಹೋಗಿದ್ದ ಈ ತೆನೆಗಳು ಆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನು ಎಚ್ಚತ್ತು ಅದನ್ನು ಕನಸೆಂದು ತಿಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾಗಿದ್ದ ತೆನೆಗಳನ್ನು ತಿಂದುಬಿಟ್ಟವು. ಫರೋಹನು ಎಚ್ಚರಗೊಂಡಾಗ ಅದು ಕೇವಲ ಕನಸೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:7
5 ತಿಳಿವುಗಳ ಹೋಲಿಕೆ  

ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.


ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು