ಆದಿಕಾಂಡ 41:9 - ಕನ್ನಡ ಸಮಕಾಲಿಕ ಅನುವಾದ9 ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಪಾನಸೇವಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಒಡೆಯಾ, ಈ ದಿನತಾನೆ ನನ್ನ ನೆನಪಿಗೆ ಬರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ - [ಅರಸನೇ,] ಈ ಹೊತ್ತು ನನ್ನ ತಪ್ಪುಗಳನ್ನು ನೆನಸಿ ಸನ್ನಿಧಿಯಲ್ಲಿ ಅರಿಕೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ. ಅಧ್ಯಾಯವನ್ನು ನೋಡಿ |