ಆದಿಕಾಂಡ 42:10 - ಕನ್ನಡ ಸಮಕಾಲಿಕ ಅನುವಾದ10 ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಅವರು, "ಇಲ್ಲ, ಒಡೆಯಾ, ತಮ್ಮ ಸೇವಕರಾದ ನಾವು ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು - ಅಲ್ಲ, ಸ್ವಾಮೀ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ. ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ. ಅಧ್ಯಾಯವನ್ನು ನೋಡಿ |