Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:17 - ಕನ್ನಡ ಸಮಕಾಲಿಕ ಅನುವಾದ

17 ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರೆಲ್ಲರನ್ನು ಮೂರು ದಿನಗಳವರೆಗೆ ಕಾವಲಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರೆಲ್ಲರನ್ನೂ ಮೂರು ದಿನಗಳವರೆಗೂ ಕಾವಲಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಮೇಲೆ ಯೋಸೇಫನು ಅವರೆಲ್ಲರನ್ನು ಮೂರು ದಿನಗಳವರೆಗೆ ಸೆರೆಮನೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:17
9 ತಿಳಿವುಗಳ ಹೋಲಿಕೆ  

ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.


ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು.


ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.


ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.


ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.


ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು.


ಯೆಹೋವ ದೇವರೇ, ನಿಮ್ಮ ವಾಕ್ಯದ ಪ್ರಕಾರ ನಿಮ್ಮ ಸೇವಕನಿಗೆ ಒಳ್ಳೆಯದನ್ನು ಮಾಡಿರಿ.


ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.


ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು