ಆದಿಕಾಂಡ 42:26 - ಕನ್ನಡ ಸಮಕಾಲಿಕ ಅನುವಾದ26 ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು, ಅಲ್ಲಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಣ್ಣಂದಿರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇವರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸಹೋದರರು ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಅಲ್ಲಿಂದ ಹೊರಟರು. ಅಧ್ಯಾಯವನ್ನು ನೋಡಿ |