ಆದಿಕಾಂಡ 42:3 - ಕನ್ನಡ ಸಮಕಾಲಿಕ ಅನುವಾದ3 ಆಗ ಯೋಸೇಫನ ಹತ್ತು ಮಂದಿ ಸಹೋದರರು ಈಜಿಪ್ಟಿನಲ್ಲಿ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜೋಸೆಫನ ಹತ್ತುಮಂದಿ ಅಣ್ಣಂದಿರು ಧಾನ್ಯವನ್ನು ತರುವುದಕ್ಕಾಗಿ ಈಜಿಪ್ಟ್ ದೇಶಕ್ಕೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ತರುವದಕ್ಕೋಸ್ಕರ ಐಗುಪ್ತದೇಶಕ್ಕೆ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ಯೋಸೇಫನ ಹತ್ತು ಮಂದಿ ಸಹೋದರರು ದವಸಧಾನ್ಯಗಳನ್ನು ಕೊಂಡುಕೊಳ್ಳಲು ಈಜಿಪ್ಟಿಗೆ ಹೋದರು. ಅಧ್ಯಾಯವನ್ನು ನೋಡಿ |