ಆದಿಕಾಂಡ 42:30 - ಕನ್ನಡ ಸಮಕಾಲಿಕ ಅನುವಾದ30 ದೇಶದ ಅಧಿಪತಿಯಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ, ದೇಶದ ಗೂಢಚಾರರನ್ನಾಗಿ ನಮ್ಮನ್ನು ಎಣಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಆ ದೇಶಾಧಿಪತಿ ನಮ್ಮೊಡನೆ ಗಡುಸಾಗಿ ಮಾತಾಡಿದ; ನಮ್ಮನ್ನು ಗೂಢಚಾರರೆಂದು ಕರೆದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ದೇಶಾಧಿಪತಿ ನಮ್ಮ ಸಂಗಡ ಬಿರಿಸಿನಿಂದ ಮಾತಾಡಿ ನಮ್ಮನ್ನು ಗೂಢಚಾರರೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು. ಅಧ್ಯಾಯವನ್ನು ನೋಡಿ |