ಆದಿಕಾಂಡ 42:32 - ಕನ್ನಡ ಸಮಕಾಲಿಕ ಅನುವಾದ32 ನಾವು ಹನ್ನೆರಡು ಮಂದಿ ಸಹೋದರರಾಗಿದ್ದು, ಒಂದೇ ತಂದೆಯ ಪುತ್ರರಾಗಿದ್ದೇವೆ, ಒಬ್ಬನು ಇಲ್ಲ, ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ,” ಎಂದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾವು ಒಬ್ಬ ತಂದೆಯಿಂದಲೇ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ; ನಮ್ಮಲ್ಲಿ ಒಬ್ಬನಿಲ್ಲ; ಚಿಕ್ಕವನೋ ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು. ಅಧ್ಯಾಯವನ್ನು ನೋಡಿ |