ಆದಿಕಾಂಡ 42:8 - ಕನ್ನಡ ಸಮಕಾಲಿಕ ಅನುವಾದ8 ಯೋಸೇಫನು ತನ್ನ ಸಹೋದರರನ್ನು ಗುರುತಿಸಿದರೂ, ಅವರು ಅವನನ್ನು ಗುರುತಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಣ್ಣಂದಿರ ಗುರುತು ಜೋಸೆಫನಿಗೆ ತಿಳಿಯಿತಾದರೂ ಅವನ ಗುರುತು ಅವರಿಗೆ ತಿಳಿಯದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಾಗ್ಯೂ ಅವನ ಗುರುತು ಅವರಿಗೆ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೋಸೇಫನು ತನ್ನ ಅಣ್ಣಂದಿರನ್ನು ಗುರುತಿಸಿದರೂ ಅವನ ಅಣ್ಣಂದಿರು ಯೋಸೇಫನನ್ನು ಗುರುತಿಸಲಿಲ್ಲ. ಅಧ್ಯಾಯವನ್ನು ನೋಡಿ |