ಆದಿಕಾಂಡ 43:10 - ಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ನಾವು ತಡಮಾಡದೆ ಇದ್ದಿದ್ದರೆ, ಇಷ್ಟರಲ್ಲಿ ಎರಡು ಸಾರಿ ಹೋಗಿ ಬರಬಹುದಾಗಿತ್ತು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾವು ತಡಮಾಡದೆ ಇದ್ದಿದ್ದರೆ, ಇಷ್ಟರೊಳಗೆ ಎರಡು ಸಾರಿ ಹೋಗಿ ಬರುತ್ತಿದ್ದೆವು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾವು ತಡಮಾಡದಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮೊದಲೇ ನೀನು ನಮ್ಮನ್ನು ಕಳುಹಿಸಿಕೊಟ್ಟಿದ್ದರೆ, ಈಗಾಗಲೇ ಎರಡು ಸಲ ಆಹಾರವನ್ನು ತೆಗೆದುಕೊಂಡು ಬರಬಹುದಾಗಿತ್ತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |