ಆದಿಕಾಂಡ 43:17 - ಕನ್ನಡ ಸಮಕಾಲಿಕ ಅನುವಾದ17 ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದೇ ಮೇರೆಗೆ ಗೃಹನಿರ್ವಾಹಕನು ಅವರನ್ನು ಜೋಸೆಫನ ಮನೆಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಪ್ಪಣೆಯ ಮೇರೆಗೆ ಮನೆವಾರ್ತೆಯವನು ಅವರನ್ನು ಯೋಸೇಫನ ಮನೆಯೊಳಕ್ಕೆ ಕರೆದುಕೊಂಡು ಹೋಗಲು ಅವರು ಅದಕ್ಕೆ ಭಯಪಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಂತೆಯೇ ಆ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |