Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:20 - ಕನ್ನಡ ಸಮಕಾಲಿಕ ಅನುವಾದ

20 “ಒಡೆಯಾ, ನಾವು ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಮೊದಲನೆಯ ಸಾರಿ ಬಂದದ್ದು ನಿಜವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಅಯ್ಯಾ, ಮೊದಲೊಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಯ್ಯಾ, ಮೊದಲು ಒಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರು, “ಸ್ವಾಮೀ, ನಾವು ಪ್ರಮಾಣಮಾಡಿ ಹೇಳುತ್ತೇವೆ. ಇದು ಸತ್ಯ. ಕಳೆದ ಸಲ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:20
9 ತಿಳಿವುಗಳ ಹೋಲಿಕೆ  

ಆಗ ಯೋಸೇಫನ ಹತ್ತು ಮಂದಿ ಸಹೋದರರು ಈಜಿಪ್ಟಿನಲ್ಲಿ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಹೋದರು.


ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.


ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.


ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.


ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.


ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.


ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,


ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.


ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು