ಆದಿಕಾಂಡ 43:31 - ಕನ್ನಡ ಸಮಕಾಲಿಕ ಅನುವಾದ31 ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಮೇಲೆ ಮುಖವನ್ನು ತೊಳೆದುಕೊಂಡು, ಹೊರಗೆ ಬಂದು, ಮನಸ್ಸನ್ನು ಬಿಗಿಹಿಡಿದು, “ಊಟಕ್ಕೆ ಬಡಿಸಿರಿ”, ಎಂದು ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಮೇಲೆ ಮುಖವನ್ನು ತೊಳಕೊಂಡು ಹೊರಗೆ ಬಂದು ಮನಸ್ಸನ್ನು ಬಿಗಿಹಿಡಿದು ಊಟಕ್ಕೆ ಬಡಿಸಿರಿ ಎಂದು ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಳಿಕ ಯೋಸೇಫನು ತನ್ನ ಮುಖವನ್ನು ತೊಳೆದುಕೊಂಡು ಮತ್ತು ಮನಸ್ಸನ್ನು ಬಿಗಿಹಿಡಿದುಕೊಂಡು ಬಂದು, “ಊಟ ಬಡಿಸಿರಿ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿ |