ಆದಿಕಾಂಡ 43:4 - ಕನ್ನಡ ಸಮಕಾಲಿಕ ಅನುವಾದ4 ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ, ನಾವು ಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಂಡು ಬರುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀವು ನಮ್ಮ ತಮ್ಮನನ್ನು ಜೊತೆಯಲ್ಲಿ ಕಳಿಸಿದರೆ, ಹೋಗಿ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ ನಿನಗೆ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ನಮ್ಮೊಡನೆ ಬೆನ್ಯಾಮೀನನನ್ನು ಕಳುಹಿಸಿದರೆ, ನಾವು ಹೋಗಿ ದವಸಧಾನ್ಯಗಳನ್ನು ಕೊಂಡುಕೊಂಡು ಬರುವೆವು. ಅಧ್ಯಾಯವನ್ನು ನೋಡಿ |