Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:12 - ಕನ್ನಡ ಸಮಕಾಲಿಕ ಅನುವಾದ

12 ಅವರು ಹಿರಿಯನನ್ನು ಮೊದಲುಗೊಂಡು ಕಿರಿಯವನವರೆಗೆ ಶೋಧಿಸಲಾಗಿ, ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಹಿರಿಯವನಿಂದ ಮೊದಲ್ಗೊಂಡು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆ ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೇವಕನು ಚೀಲಗಳನ್ನು ಪರೀಕ್ಷಿಸಲು ಹಿರಿಯ ಸಹೋದರನಿಂದ ಆರಂಭಿಸಿ, ಕಿರಿಯವನಾದ ಬೆನ್ಯಾಮೀನನ ಚೀಲದಲ್ಲಿ ಆ ಬೆಳ್ಳಿಯ ಬಟ್ಟಲನ್ನು ಕಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:12
6 ತಿಳಿವುಗಳ ಹೋಲಿಕೆ  

ನನ್ನ ಬೆಳ್ಳಿಯ ಪಾತ್ರೆಯನ್ನು ಚಿಕ್ಕವನ ಚೀಲದ ಬಾಯಲ್ಲಿ ಅವನ ಧಾನ್ಯ ಹಾಗೂ ಹಣದ ಸಂಗಡ ಇಡು,” ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿದಂತೆಯೇ ಅವನು ಮಾಡಿದನು.


ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು.


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಅದಕ್ಕೆ ಅವರು ತ್ವರೆಪಟ್ಟು, ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು