ಆದಿಕಾಂಡ 44:13 - ಕನ್ನಡ ಸಮಕಾಲಿಕ ಅನುವಾದ13 ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು, ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಕೊಂಡು ಪಟ್ಟಣಕ್ಕೆ ಮರಳಿ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಅವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಿದರು; ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಿಕ್ಕಿದಾಗ ಅವರು [ದುಃಖಾಕ್ರಾಂತರಾಗಿ] ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೇರಿಸಿಕೊಂಡು ನಗರಕ್ಕೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿ |