ಆದಿಕಾಂಡ 44:27 - ಕನ್ನಡ ಸಮಕಾಲಿಕ ಅನುವಾದ27 “ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು, ‘ನನ್ನ ಹೆಂಡತಿಯು ನನಗೆ ಇಬ್ಬರು ಪುತ್ರರನ್ನು ಹೆತ್ತಳೆಂಬುದು ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದಕ್ಕೆ ತಮ್ಮ ಸೇವಕರಾದ ನಮ್ಮ ತಂದೆ, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡು ಮಕ್ಕಳು ಹುಟ್ಟಿದರೆಂಬುದು ನಿಮಗೆ ತಿಳಿದ ವಿಷಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಮ್ಮ ತಂದೆಯು - ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡುಮಕ್ಕಳು ಹುಟ್ಟಿದರೆಂಬದು ನಿಮಗೆ ತಿಳಿದೇ ಇದೆಯಷ್ಟೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ನಮ್ಮ ತಂದೆಯು ನಮಗೆ, ‘ನನ್ನ ಹೆಂಡತಿಯಾದ ರಾಹೇಲಳು ನನಗೆ ಇಬ್ಬರು ಗಂಡುಮಕ್ಕಳನ್ನು ಕೊಟ್ಟಳು. ಅಧ್ಯಾಯವನ್ನು ನೋಡಿ |