ಆದಿಕಾಂಡ 44:29 - ಕನ್ನಡ ಸಮಕಾಲಿಕ ಅನುವಾದ29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣರಾಗುವಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನೀವು ನನ್ನ ಮತ್ತೊಬ್ಬ ಮಗನನ್ನು ನನ್ನ ಬಳಿಯಿಂದ ಕರೆದುಕೊಂಡು ಹೋಗುವಾಗ ಅವನಿಗೆ ಏನಾದರೂ ಸಂಭವಿಸಿದರೆ, ನಾನು ದುಃಖ ತಾಳಲಾರದೆ ಸತ್ತುಹೋಗುವೆನು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |