ಆದಿಕಾಂಡ 44:30 - ಕನ್ನಡ ಸಮಕಾಲಿಕ ಅನುವಾದ30 “ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದಲ್ಲಿ ನೆಟ್ಟಿದ್ದರಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 "ತಮ್ಮ ಸೇವಕರಾದ ನನ್ನ ತಂದೆಯ ಬಳಿಗೆ ನಾನು ಸೇರಿದಾಗ, ಅವರ ಪ್ರಾಣದ ಪ್ರಾಣವಾಗಿರುವ ಈ ಹುಡುಗ ನನ್ನ ಸಂಗಡ ಇಲ್ಲದೆ ಹೋದರೆ, ಹುಡುಗ ಬರಲಿಲ್ಲವೆಂದು ಅವರು ಕೂಡಲೆ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಮ್ಮ ತಂದೆಯ ಪ್ರಾಣವೂ ಇವನ ಪ್ರಾಣವೂ ಒಂದೇಯಾಗಿರುವದರಿಂದ ನಾನು ನಿನ್ನ ಸೇವಕನಾದ ನನ್ನ ತಂದೆಯ ಬಳಿಗೆ ಸೇರಿದಾಗ ಈ ಹುಡುಗನು ಸಂಗಡ ಇಲ್ಲದೆ ಹೋದರೆ ಹುಡುಗನು ಬರಲಿಲ್ಲವೆಂದು ಅವನು ತಿಳಿದಕೂಡಲೇ ಸಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ, ಅಧ್ಯಾಯವನ್ನು ನೋಡಿ |