Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:6 - ಕನ್ನಡ ಸಮಕಾಲಿಕ ಅನುವಾದ

6 ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ ಹೋಗಿ ಹಿಡಿದು ಆ ಮಾತುಗಳನ್ನೇ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನೆವಾರ್ತೆಯವನು ಅವರನ್ನು ಹಿಂದಟ್ಟಿ ಸಂಧಿಸಿ ಅವರಿಗೆ ಆ ಮಾತುಗಳನ್ನು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಂತೆಯೇ ಸೇವಕನು ಸಹೋದರರನ್ನು ಹಿಂಬಾಲಿಸಿ ಅವರನ್ನು ತಡೆದು ನಿಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಅವನು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:6
3 ತಿಳಿವುಗಳ ಹೋಲಿಕೆ  

ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.


ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು